ಮತ್ತೊಂದು ಸಿನಿಮಾಗೆ ರೆಡಿಯಾದ ಸೂಪರ್ ಹಿಟ್ ಜೋಡಿ | Filmibeat Kannada
  • 3 years ago
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ಶಿವಪ್ಪ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಲಾಕ್ ಡೌನ್ ಬಳಿಕ ಸೆಂಚುರಿ ಸ್ಟಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಭಜರಂಗಿ-2 ಚಿತ್ರೀಕರಣ ಮುಗಿಯುತ್ತಿದ್ದಂತೆ ಶಿವಣ್ಣ ಶಿವಪ್ಪ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.
#ShivarajKumar #Harsha
Kannada Actor Shivaraj Kumar’s next movie with director Harsha to start rolling from mid-January.
Recommended