ಗ್ರೀನ್ ಇಂಡಿಯಾ ಚಾಲೆಂಜ್ ಪೂರ್ಣಗೊಳಿಸಿದ ದರ್ಶನ್ | Filmibeat Kannada

  • 3 years ago
ಗಿಡಗಳನ್ನು ನೆಡುವ ಮೂಲಕ ಗ್ರೀನ್ ಇಂಡಿಯಾ ಚಾಲೆಂಜ್‌ನಲ್ಲಿ ಪಾಲ್ಗೊಂಡಿದ್ದಾರೆ. ದರ್ಶನ್ ಅವರು ಗ್ರೀನ್ ಇಂಡಿಯಾ ಚಾಲೆಂಜ್‌ ಪೂರ್ಣಗೊಳಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿ ಭಕ್ತರು ಖುಷಿಯಾಗಿದ್ದಾರೆ.

Challenging star Darshan completes 'Green India Challenge' with friends.

Recommended