ಜೋ ರೂಟ್ ನೂರನೇ ಪಂದ್ಯದಲ್ಲಿ ನೂರು ಬಾರಿಸಿ ಸಂಭ್ರಮಿಸಿದರು | Oneindia Kannada

  • 3 years ago
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಚೆನ್ನೈನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದೆ. ಈ ಮೂಲಕ ಸುದೀರ್ಘ ಒಂದು ವರ್ಷದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ಪುನಾರಂಭವಾಗಿದೆ. ಈ ಬಗ್ಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

India vs England first test has been started at Chennai and the England have decided to bat first after winning the toss

Recommended