ನನ್ನ ಸಿನಿಮಾ ಉಳಿಸಿಕೊಡಿ ಎಂದು ಬೇಡಿಕೊಂಡ ಅನಿಶ್ | Anish Tejeshwar | Ramarjuna | Filmibeat Kannada
  • 3 years ago
ರಾಮಾರ್ಜುನ ಚಿತ್ರಕ್ಕೆ ಆನೆಬಲ ಬಂದಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಾಮಾರ್ಜುನ ಸಿನಿಮಾ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅನಿಶ್ ನಿರ್ದೇಶನ ಹಾಗೂ ನಟನೆ ಬಗ್ಗೆ ವೈಯಕ್ತಿಕವಾಗಿ ಹಾಡಿಹೊಗಳಿದ್ದಾರೆ.
#Ramarjuna #AnishTejeshwar #DhruvaSarja
Action Prince Dhruva Sarja watched Ramarjuna movie and Praised Anish Tejeshwar.
Recommended