Jasprit Bumrah ಮೊದಲನೇ ದಿನ ವಿಕೆಟ್ ಬೀಳದಿರಲು ಕೊಟ್ಟ ಕರಣ ಇದೇ | Oneindia Kannada

  • 3 years ago
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಚೆನ್ನೈನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದೆ. ಈ ಮೂಲಕ ಸುದೀರ್ಘ ಒಂದು ವರ್ಷದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ಪುನಾರಂಭವಾಗಿದೆ. ಆದರೆ ಮೊದಲನೇ ಶೀನದಾಟದಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿದೆ

India vs England first test has been started at Chennai and the England have decided to bat first after winning the toss . Day 01 has gone new zealand's way

Recommended