ಮೈಲಾರಲಿಂಗೇಶ್ವರ ಜಾತ್ರೆಗೆ ಸಿಕ್ತು ಅನುಮತಿ! | Oneindia Kannada
  • 3 years ago
ಜಾತ್ರೆಗೆ ಸರಕಾರ ಅನುಮತಿ ನೀಡಿರುವುದರಿಂದ ಈ ಜಾತ್ರೆಯ ಬಗ್ಗೆ ಬಳ್ಳಾರಿ ಜಿಲ್ಲಾಡಳಿತವಾಗಲಿ ಅಥವಾ ದೇವಾಲಯದ ಕಡೆಯಿಂದ ಸ್ಪಷ್ಟನೆ ಬರಬೇಕಷ್ಟೇ. ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತರು ಈ ಕಾರ್ಣಿಕ ಕೇಳಲು ಆಗಮಿಸುತ್ತಾರೆ


As the government has given permission for the fair, the fair should be clear from the Bellary district or from the temple side. Millions of devotees from North Karnataka come to hear this carnival.
Recommended