ಡಿ ಬಾಸ್ ಗೆ ಧನ್ಯವಾದ ಖುಷಿಯಿಂದ ಧನ್ಯವಾದ ಹೇಳಿದ ಯಡಿಯೂರಪ್ಪ | CM Yediyurappa | Darshan | Filmibeat Kannada
  • 3 years ago
ವಿಕಾಸಸೌಧದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ದರ್ಶನ್ ಅವರನ್ನು ಅಧಿಕೃತವಾಗಿ ಕೃಷಿ ಇಲಾಖೆಯ ರಾಯಭಾರಿ ಎಂದು ಘೋಷಿಸಲಾಯಿತು. ಇದೇ ಸಮಾರಂಭದಲ್ಲಿ ಹಾಜರಿದ್ದ ಸಿಎಂ ಯಡಿಯೂರಪ್ಪ ಅವರು ದರ್ಶನ್ ಅವರ ಶ್ರಮವನ್ನು ಬಹುವಾಗಿ ಕೊಂಡಾಡಿರು.
#Darshan #Yediyurappa
CM Yediyurappa praised actor Darshan for agreeing to be ambassador for Karnataka agriculture department.
Recommended