ಅಲ್ಲಿ ಹೋಗಿರೋದು ಆಟ ಆಡೋಕೆ, ಊಟ ಮಾಡಿ ಮಲಗೋಕೆ ಅಲ್ಲ | Filmibeat Kannada
  • 3 years ago
ಪ್ರೇಕ್ಷಕರಿಗೂ ನಿರ್ಮಲಾ ಅವರ ಮನಸ್ಥಿತಿ ಹಾಗೂ ಅವರ ನಡೆ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಈ ರೀತಿ ಉದ್ದೇಶಪೂರ್ವವಾಗಿ ಮಾಡುತ್ತಿದ್ದಾರಾ ಅಥವಾ ಅವರು ಇರೋದೇ ಹಾಗೇನಾ ಎಂಬ ಚರ್ಚೆ ನಡೆಯುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಪತ್ನಿಯ ನಡೆ ಗಮನಿಸಿದ ಪತಿ ಸರ್ದಾರ್ ಸತ್ಯ ಫೇಸ್‌ಬುಕ್‌ ಲೈವ್‌ನಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

Bigg Boss Kannada 8: Kannada actor Sardar Sathya has react on his wife Attitude.
Recommended