Pujara, ಅಜಿಂಕ್ಯ, ಇಶಾಂತ್ ಹಾಗೂ ನನಗೆ ಇದು ವಿಶ್ವಕಪ್ ಇದ್ದಂತೆ | Oneindia Kannada

  • 3 years ago
ಇಂಗ್ಲೆಂಡ್ ತಂಡವನ್ನು 3-1 ಅಂತರದಿಂದ ಮಣಿಸಿರುವ ಟೀಮ್ ಇಂಡಿಯಾ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸುವ ಅರ್ಹತೆಯನ್ನು ಪಡೆದುಕೊಂಡಿದೆ. ಈ ಬಗ್ಗೆ ಟೀಮ್ ಇಂಡಿಯಾ ಅನುಭವಿ ಆಟಗಾರ ಆರ್ ಅಶ್ವಿನ್ ಪ್ರತಿಕ್ರಿಯೆ ನೀಡಿದ್ದಾರೆ.

India won against England in the 4th and final test match at Modi stadium and here are few of the important updates about the match

Recommended