ಏಕದಿನ ತಂಡಕ್ಕೆ ಸೇರಲಿರುವ ಕೆಲವು ಆಟಗಾರರು ಇವರೇ | Oneindia Kannada
  • 3 years ago
ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಬರೋಡಾ ತಂಡದ ಆಲ್ ರೌಂಡರ್ ಕೃನಾಲ್ ಪಾಂಡ್ಯಗೆ ಭಾರತ-ಇಂಗ್ಲೆಂಡ್ ಏಕದಿನ ಸರಣಿಗಾಗಿ ಭಾರತ ತಂಡಕ್ಕೆ ಕರೆ ನೀಡುವ ನಿರೀಕ್ಷೆಯಿದೆ. ಸದ್ಯ ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟಿ20ಐ ಸರಣಿ ನಡೆಯುತ್ತಿದೆ.

Prasidh Krishna likely to join Team India
Recommended