ನಾಲ್ಕು ದಿನಕ್ಕೆ 55 ಲಕ್ಷ ರೂಪಾಯಿ ಎಲ್ಲಿಂದ ಬಂತು ಗೊತ್ತಾ? | Filmibeat Kannada
  • 3 years ago
'ಕನ್ನಡ ಸಿನಿಮಾರಂಗವನ್ನು ಬೆಳೆಸೋಣ. ಒಂದೊಳ್ಳೆ ಸಿನಿಮಾ ಬಂದರೆ ಮತ್ತೊಂದಷ್ಟು ಸಿನಿಮಾ ಹುಟ್ಟುಕೊಳ್ಳುತ್ತೆ. ಯಾಕೆಂದ್ರೆ ಗಾಂಧಿನಗರದಲ್ಲಿ ದುಡ್ಡು ಓಡಾಡುತ್ತೆ. ಒಂದಷ್ಟು ಜನ ಹೀರೋಗಳು ಬರ್ತಾರೆ. ಎಲ್ಲರೂ ನಮ್ಮೋರೆ' ಎಂದು ದರ್ಶನ್ ಹೇಳಿದ್ದಾರೆ.
#Roberrt #Darshan
Robert Cinema is performing well. Movie team is holding a success meet and Challenging Star Darshan speaks about Yajamana piracy in Roberrt success meet.
Recommended