ಟೀಮ್ ಇಂಡಿಯಾದಲ್ಲಿ ಮತ್ತೊಮ್ಮೆ ಕನ್ನಡಿಗರ ದಂಡು ಸೇರಲಿದೆಯೇ | Oneindia Kannada

  • 3 years ago
ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಪಡಿಕ್ಕಲ್ , ಸಮರ್ಥ್ ಗೆ ಭಾರತ-ಇಂಗ್ಲೆಂಡ್ ಏಕದಿನ ಸರಣಿಗಾಗಿ ಭಾರತ ತಂಡಕ್ಕೆ ಕರೆ ನೀಡುವ ನಿರೀಕ್ಷೆಯಿದೆ. ಸದ್ಯ ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟಿ20ಐ ಸರಣಿ ನಡೆಯುತ್ತಿದೆ.

Karnataka players who shined in the Vijay Hazare trophy are looking forward to joining Team India during the ODI series

Recommended