ಉಪ ಚುನಾವಣೆಗೆ ಸಚಿವರಿಗೆ ಖಡಕ್ ವಾರ್ನಿಂಗ್ ! | Oneindia Kannada

  • 3 years ago
ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳನ್ನು ಇನ್ನು ಅಂತಿಮ ಮಾಡಿಲ್ಲವಾದರೂ ಚುನಾವಣೆ ಉಸ್ತುವಾರಿಗಳನ್ನು ಅಂತಿಮ ಮಾಡಲಾಗಿದೆ. ಬೆಳಗಾವಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಸವಕಲ್ಯಾಣಕ್ಕೆ ಡಿಸಿಎಂ ಲಕ್ಷ್ಮಣ ಸವದಿ, ಮಸ್ಕಿ ಕ್ಷೇತ್ರಕ್ಕೆ ಸಿಎಂ ಯಡಿಯೂರಪ್ಪ ಮಗ ಬಿ.ವೈ.ವಿಜಯೇಂದ್ರ ಅವರನ್ನು ಚುನಾವಣೆ ಉಸ್ತುವಾರಿಯಾಗಿ ನೇಮಿಸಲು ಮುಂದಾಗಿದೆ. ಸಚಿವ ಸಂಪುಟ ಸಭೆಯ ನಂತರ ಈ ಬಗ್ಗೆ ಚರ್ಚಿಸಿ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ.


desc - The election has been announced and the candidates have not yet been finalized, but the election has been finalized. KMF President Balachandra Jarakiholi for Belagavi, DCM Lakshmana Sawadi for Basavakalyana and CM Yeddyurappa's son BY Vijayendra for the Muskie constituency have been appointed to be in charge of the election. This was discussed and finalized after the Cabinet meeting.

Recommended