ಇಂಗ್ಲೀಷ್ ಆಟಗಾರರ ನಿದ್ದೆಗೆಡಿಸಿದ ರಿಷಬ್ ಪಂತ್ | Oneindia Kannada
  • 3 years ago
ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯವನ್ನು ರೋಚಕವಾಗಿ ಗೆಲ್ಲುವ ಮೂಲಕ ಭಾರತ ಏಕದಿನ ಸರಣಿಯನ್ನು ಕೂಡ ಟೀಮ್ ಇಂಡಿಯಾ ತನ್ನ ವಶಕ್ಕೆ ಪಡೆದಿದೆ. ಈ ಮೂಲಕ ಮೂರು ಮಾದರಿಯಲ್ಲೂ ಪ್ರವಾಸಿ ಇಂಗ್ಲೆಂಡ್ ಸರಣಿ ಸೋಲು ಕಂಡಿದ್ದು ಖಾಲಿ ಕೈಯ್ಯಲ್ಲಿ ವಾಪಾಸಾಗುವಂತೆ ಮಾಡಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಇಯಾನ್ ಬೆಲ್ ಭಾರತದ ಯುವ ಆಟಗಾರನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದು ಆತ ನಿಜವಾದ ಮ್ಯಾಚ್ ವಿನ್ನರ್ ಎಂದಿದ್ದಾರೆ.

I can't imagine team Indian without Rishabh Pant says former England cricketer Ian Bell
Recommended