ಈ ಮೂವರು ಈಗ ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ ಎಂದ ಕೊಹ್ಲಿ | Oneindia Kannada

  • 3 years ago
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಯುವ ಆಟಗಾರರಾದ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ ಮತ್ತು ವಾಷಿಂಗ್ಟನ್ ಸುಂದರ್ ಅವರು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ ಒಳ್ಳೆಯ ಅನುಭವವನ್ನು ಹೊಂದಿದ್ದು ದೊಡ್ಡ ವಿಶ್ವಾಸದೊಂದಿಗೆ ಮತ್ತೆ ಆರ್‌ಸಿಬಿಗೆ ಮರಳಿದ್ದಾರೆ ಎಂದು ತಿಳಿಸಿದ ವಿರಾಟ್ ಈ ಬಾರಿ ಈ ಮೂವರು ಯುವ ಆಟಗಾರರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡುವ ಸಾಮರ್ಥ್ಯವನ್ನು ಹೆಚ್ಚಿಸಲಿದ್ದಾರೆ ಎಂದು ವಿರಾಟ್ ವಿಶ್ವಾಸ ವ್ಯಕ್ತಪಡಿಸಿದರು

After England and Australia series Mohammed Siraj, Navdeep Saini, Washington Sundar have a good track record, it will be help for team RCB in IPL 2021 : Virat Kohli

Recommended