KS Eshwarappa ಕೊರೊನ ಹಾಗು ಲಾಕ್ಡೌನ್ ಕುರಿತು ಮಾತನಾಡಿದ್ದಾರೆ | Oneindia Kannada

  • 3 years ago
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದೂಡುವ ಚಿಂತನೆ ಇದೆ. ಕೋವಿಡ್ ಪ್ರಕರಣಗಳ ಹೆಚ್ಚಳದ ಕಾರಣದಿಂದಾಗಿ ಚುನಾವಣೆ ಬೇಡವೆಂಬ ಸಲಹೆ ಇವೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು

We are thinking to postpone taluk and zilla panchayat election due to covid situation in state said K. S. Eshwarappa minister for rural development and panchayat raj.

Recommended