ಪಂದ್ಯಕ್ಕೂ ಮುನ್ನ ಧೋನಿ ಬಗ್ಗೆ RCB ಹೇಳಿದ್ದೇನು ಗೊತ್ತಾ..? | Oneindia Kannada
  • 3 years ago
ಭಾನುವಾರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂ ಈ ರೋಚಕ ಸೆಣೆಸಾಟಕ್ಕೆ ವೇದಿಕೆಯಾಗಲಿದೆ. ಈ ಪಂದ್ಯದ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡದ ಕೋಚ್ ಸೈಮನ್ ಕ್ಯಾಟಿಚ್ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ಅದರ ನಾಯಕ ಎಂಎಸ್ ಧೋನಿ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ.
MS Dhoni Is A Master says Royal Challengers Bengaluru coach Simon Katich
Recommended