Covid 19 ಪರಿಸ್ಥಿತಿಯಲ್ಲು Tax ಬರೇ ಎಳಿತಿರೋ Nirmala Sitharaman | Oneindia Kannada

  • 3 years ago
ಕೊವಿಡ್ 19ರ ಹೋರಾಟಕ್ಕೆ ಬಳಸುತ್ತಿರುವ ವಸ್ತುಗಳ ಬೆಲೆ ಕಡಿಮೆ ಇರಲು ಲಸಿಕೆಗೆ ಶೇಕಡಾ 5ರಷ್ಟು ಮತ್ತು ಔಷಧ ಮತ್ತು ಆಕ್ಸಿಜನ್ ಕಾನ್ಸ್​ಟ್ರೇಟರ್​ಗಳ ಮೇಲೆ ಶೇಕಡಾ 12ರಷ್ಟು ತೆರಿಗೆ ಅನಿವಾರ್ಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ

Finance Minister Nirmala Sitharaman said the vaccine would have to be taxed at 5 percent and a 12 percent tax on drug and oxygen conservation traders would be necessary to keep the prices of the covid 19 items low.

Recommended