Virat Kohli England ಸರಣಿಗು ಮುನ್ನ ಲಸಿಕೆ ಹಾಕಿಸಿಕೊಂಡರು | Oneindia Kannada
  • 3 years ago
ಐಪಿಎಲ್ ನ ಸಾಕಷ್ಟು ಆಟಗಾರರಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಉಳಿದ ಪಂದ್ಯಗಳು ಭಾರತದಲ್ಲಿ ನಡೆಯುವುದಿಲ್ಲ ಎಂಬುದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ನಡುವೆ ಕೋಹ್ಲಿ ಲಸಿಕೆ ಹಾಕಿಸಿಕೊಂಡರು

IPL got suspended and the BCCI president says IPL will not resume in India. Meanwhile, Kohli gets Vaccinated
Recommended