ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ- BSY | Oneindia Kannada

  • 3 years ago
ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯ ಸರ್ಕಾರ ಕೂಡ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಇದರ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯಿತು

Killer Corona continues to rise in the state. The state government is also spreading control over Corona. Meanwhile, a ministerial meeting in charge of CM government residence Kaveri was held today under the leadership of CM Yeddyurappa.

Recommended