ಇಂತಹ ಅಚ್ಛೆದಿನ್ ಬರದೇ ಇದ್ದಿದ್ರು ಚೆನ್ನಾಗಿರ್ತಾ ಇತ್ತು | Oneindia Kannada
  • 3 years ago
Former chief minister H. D. Kumaraswamy slammed the government for power tariff. Government announced an average hike in electricity tariff by 30 paise per unit.

ಕೋವಿಡ್ ಸಂಕಷ್ಟದ ಕಾಲದಲ್ಲಿ ಕರ್ನಾಟಕ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುವ ಜನರು ಇದರಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ
Recommended