ವೇಗಿಗಳ ಮಾರಕ ಬೌಲಿಂಗ್ನಿಂದ ಕಡಿಮೆ ಮೊತ್ತಕ್ಕೆ ಕಿವೀಸ್ ಕಟ್ಟಿಹಾಕಿದ ಭಾರತ | Oneindia Kannada

  • 3 years ago
ಸೌತಾಂಪ್ಟನ್‌ನ ಏಜಸ್ ಬೌಲ್‌ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ಐಸಿಸಿ ವರ್ಲ್ಟ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ನಡೆಯುತ್ತಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡ 32 ರನ್ ಮುನ್ನಡೆ ಸಾಧಿಸಿದೆ. ಅನುಭವಿ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ ಮಾರಕ ಬೌಲಿಂಗ್‌ನಿಂದಾಗಿ ಭಾರತ ಹಿನ್ನಡೆಯ ಅಂತರ ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗಿದೆ. ಈಗ ವಿರಾಟ್ ಕೊಹ್ಲಿ ಬಳಗ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ.

Ind vs NZ WTC Final Highlights, Day 5: Mohammed Shami took four wickets as India bowled out New Zealand for 249, before taking a 32-run lead despite losing their openers.

Recommended