Shami ಗೆ ತಪ್ಪಿನ ಅರಿವಾಗಿದೆ ಎಂದ VVS Laxman | Oneindia Kannada

  • 3 years ago
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿ ಮೀಸಲು ದಿನಕ್ಕೆ ಕಾಲಿಟ್ಟಿದೆ. ಐದನೇ ದಿನದಾಟದಲ್ಲಿ ಎರಡೂ ತಂಡಗಳ ಬೌಲರ್‌ಗಳು ಸಂಪೂರ್ಣ ಮೇಲುಗೈ ಸಾಧಿಸಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಮೊಹಮ್ಮದ್ ಶಮಿ ಎದುರಾಳಿಗೆ ದೊಡ್ಡ ಆಘಾತವನ್ನು ನೀಡಿದರು.

VVS Laxman talk about Shami's spell in 1st session on Day 5 of the WTC final

Recommended