ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ: ಎಲ್ಲೆಲ್ಲಿ ಮುಂಗಾರು ಮಳೆಯ ಆರ್ಭಟ | Oneindia Kannada
  • 3 years ago
ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
#Karnata #HeavyRains #YellowAlert
Heavy rains are also expected in the districts of Shimoga, Hassan, Kodagu and Chikkamagaluru from today till July 5. Even in Bangalore, light rain is expected this weekend.
Recommended