DKS-ಮೂಟೆ ಮೂಟೆ ತರಕಾರಿ ಖರೀದಿ ಮಾಡಿದ ಶಿವಕುಮಾರ್ | Oneindia Kannada
  • 3 years ago
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಾಗೇಪಲ್ಲಿ ಎಪಿಎಂಸಿ ಮಾರುಕಟ್ಟೆಗೆ ಬುಧವಾರ ಭೇಟಿ ನೀಡಿ, ರೈತರು/ವ್ಯಾಪಾರಿಗಳ ಸಮಸ್ಯೆ ಆಲಿಸಿದರು. ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮತ್ತಿತರರು ಜತೆಗಿದ್ದರು.


KPCC President D.K. Shivakumar visited the Bagepalli APMC market on Wednesday and listened to the problem of farmers / traders. The President was accompanied by Ramalingareddy and others.
Recommended