ಪಡಿಕ್ಕಲ್ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಆಡ್ತಾರಾ?
  • 3 years ago
ದೇಶೀಯ ಕ್ರಿಕೆಟ್‌ ಹಾಗೂ ಐಪಿಎಲ್‌ನಲ್ಲಿ ಅದ್ಭುತವಾದ ಪ್ರದರ್ಶನ ನೀಡಿ ಮಿಂಚಿರುವ ಪಡಿಕ್ಕಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವುದನ್ನು ನೋಡಲು ಅವರ ಅಭಿಮಾನಿಗಳು ಕಾತರಿಸುತ್ತಿದ್ದಾರೆ.
Devdutt Padikkal might not be able to play for India during this Sri Lankan tour
Recommended