ಕೋಡಿಮಠದ ಭವಿಷ್ಯ ಕೇಳಿ ಬೆಚ್ಚಿ ಬಿದ್ದ ರಾಜಕಾರಣಿಗಳು !! | Oneindia Kannada

  • 3 years ago
ಈ ಸಂವತ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ, ಪಂಚಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ- ರುಜಿನಗಳು ಹೆಚ್ಚಾಗಲಿದೆ. ಜನವರಿಯವರೆಗೂ ರೋಗ ಬಾಧೆ ಇರಲಿದೆ. ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು, ಕಾಯಿಲೆಯಿಂದ ಸಾಯುವುದಿಲ್ಲ,'' ಎಂದಿದ್ದಾರೆ.


The ghost disappears during this year, and is disturbed by the five chanting. From the third week of August, disease-related symptoms will increase. The disease will continue until January. Unless people die of panic, they will not die of disease, ”he said.

Recommended