ದರ್ಶನ್ ಗೆ ಸಪೋರ್ಟ್ ಮಾಡಿ ಎಂದ ಅಭಿಮಾನಿಗೆ ಜಗ್ಗೇಶ್ ಕೊಟ್ಟ ಉತ್ತರ ಇದು

  • 3 years ago
ದರ್ಶನ್ ಬಗ್ಗೆ ನವರಸನಾಯಕ ಜಗ್ಗೇಶ್ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಯೊಬ್ಬ ಜಗ್ಗೇಶ್ ಅವರಿಗೆ ದರ್ಶನ್ ಜೊತೆ ಕೈ ಜೋಡಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಳಿಕೊಂಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಇನ್ಸ್ಟಾಗ್ರಾಮ್ ಲೈವ್ ಬಂದಿದ್ದ ಜಗ್ಗೇಶ್ ತನ್ನ ಮುಂದಿನ ಸಿನಿಮಾಗಳ ಬಗ್ಗೆ ಬಹಿರಂಗ ಪಡಿಸಿದರು. ಈ ವೇಳೆ ದರ್ಶನ್ ಅಭಿಮಾನಿ ಮನವಿ ಮಾಡಿದ್ದಾರೆ.

Recommended