ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ಶಿಲ್ಪಾ ಶೆಟ್ಟಿ
  • 3 years ago
ನಟಿ ಶಿಲ್ಪಾ ಶೆಟ್ಟಿ ಮುಜುಗರದ ನಡುವೆಯೂ ತನ್ನ ಸಿನಿಮಾದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಅನೇಕ ವರ್ಷಗಳ ಬಳಿಕ ಶಿಲ್ಪಾ ಸಿನಿಮಾದಲ್ಲಿ ನಟಿಸಿದ್ದಾರೆ. 'ಹಂಗಾಮಾ-2' ಸಿನಿಮಾ ಮೂಲಕ ಮೋಡು ಮಾಡುತ್ತಿದ್ದಾರೆ. ಇದೀಗ ಈ ಚಿತ್ರದ ಪ್ರಮೋಷನ್ ಮಾಡುವ ಮೂಲಕ ಚಿತ್ರಾಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.
Recommended