ಅರುಣಾಚಲ ಪ್ರದೇಶದ ಮೇಲೆ ಚೀನಾ ಕಣ್ಣಿಟ್ಟಿರೋದು ಯಾಕೆ ಗೊತ್ತಾ? | Oneindia Kannada
  • 3 years ago
ಭಾರತ ಹಾಗೂ ಚೀನಾ ನಡುವಿನ ಗಡಿ ಬಿಕ್ಕಟ್ಟು ಕೇವಲ ಲಡಾಖ್‌ಗೆ ಮಾತ್ರ ಸೀಮಿತವಾಗಿಲ್ಲ. ಅರುಣಾಚಲ ಪ್ರದೇಶದ ಗಡಿಯಲ್ಲೂ ಚೀನಾ ಕಿರಿಕ್ ಮಾಡುತ್ತಲೇ ಇದೆ. ಅಷ್ಟಕ್ಕೂ ಅರುಣಾಚಲ ಪ್ರದೇಶದ ಮೇಲೆ ಚೀನಾ ಕಣ್ಣು ಹಾಕಿರೋದು ಯಾಕೆ ಗೊತ್ತಾ?

decr:In this story, we are telling why China is interested in Arunachal Pradesh and especially the region of Tawang?
Recommended