ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಹಿತಿ

  • 3 years ago
ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಆಗಸ್ಟ್ 15 ರಂದು ಮಧ್ಯಾಹ್ನ 2 ಗಂಟೆಗೆ ಕಂಪನಿಯ ವೆಬ್‌ಸೈಟ್‌ ಮೂಲಕ ಡಿಜಿಟಲ್ ಆಗಿ ಬಿಡುಗಡೆಗೊಳಿಸಲಾಗುತ್ತದೆ. ಈ ವೀಡಿಯೊದಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮತ್ತಷ್ಟು ತಿಳಿಯಿರಿ.

Recommended