ಕನ್ನಡಿಗ ಕೋಚ್ ಅಲ್ಲ ಅಂದವರಿಗೆ ತಕ್ಕ ಉತ್ತರ ಕೊಟ್ಟ ನೀರಜ್ ಚೋಪ್ರಾ | Oneinda Kannada
  • 3 years ago
ಇಡೀ ವಿಶ್ವ ವಿಖ್ಯಾತಿ ಪಡೆದರೂ ಯಾವುದೇ ಅಹಂಕಾರವಿಲ್ಲದೆ, ಸಾಮಾನ್ಯನಂತೆ ಕಾಣಿಸಿಕೊಂಡಿರುವ ನೀರಜ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಈ ಮೂಲಕ ತಮ್ಮ ಮಾಜಿ ಕೋಚ್ ಕಾಶೀನಾಥ್ ನಾಯ್ಕ್ ವಿರುದ್ದ ಕೇಳಿ ಬಂದ ಆರೋಪ, ಆಕ್ಷೇಪ ಮತ್ತು ಸುಳ್ಳುಸುದ್ದಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ ನೀರಜ್ ಚೋಪ್ರಾ.

Olympic gold medallist javelin thrower Neeraj Chopra on Tuesday paid a visit to his former coach Kashinath Naik.
Recommended