ಆಂಡರ್ಸನ್ ಮುಂದೆ ಕೊಹ್ಲಿ ಇಷ್ಟೊಂದು ಸಲ ವೀಕ್ ಆಗಿದ್ದು ಯಾಕೆ? | Oneindia Kannada

  • 3 years ago
ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬೇಡದ ದಾಖಲೆಯೊಂದಕ್ಕೆ ಕಾರಣರಾಗಿದ್ದಾರೆ. ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್‌ ಪಂದ್ಯದಲ್ಲಿ ಕೊಹ್ಲಿ ಅನಗತ್ಯ ದಾಖಲೆಯೊಂದು ನಿರ್ಮಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಒಬ್ಬನೇ ಬೌಲರ್‌ಗೆ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ಕೆಟ್ಟ ದಾಖಲೆಗಾಗಿ ಕಿಂಗ್ ಕೊಹ್ಲಿ ಗುರುತಿಸಿಕೊಂಡಿದ್ದಾರೆ.

James Anderson dismissed Virat Kohli for 7 on Day 1 of the 3rd Test at Headingley on Wednesday. It was the 7th time the England pacer has got the India to captain out in Test cricket.

Recommended