100% ಸಲಗ ಹಿಟ್ ಆಗೋದು ಪಕ್ಕ, ಅಷ್ಟು ಕ್ರೇಜ್ ಇದೆ
  • 3 years ago
Nanu Nanna Theater video series about theaters in Bengaluru. Theaters owners will share stories behind their theaters, in this episode Venkateswara Theatre owner Jagadeesh talk about telugu actor Duniya Vijay starrer Salaga movie craze in Karnataka

ಬೆಂಗಳೂರಿನ ಚಿತ್ರಮಂದಿರಗಳ ಕತೆಯನ್ನು 'ನಾನು, ನನ್ನ ಥಿಯೇಟರ್' ಸರಣಿ ರೂಪದಲ್ಲಿ ಜನರ ಮುಂದಿಡಲಿದೆ ' ಫಿಲ್ಮೀಬೀಟ್ ಕನ್ನಡ'. ಚಿತ್ರಮಂದಿರದ ಸ್ಥಾಪನೆ, ಬೆಳೆದು ಬಂದ ಹಾದಿ, ನೋಡಿದ ಸುವರ್ಣಯುಗ, ಹಿರಿಯ ನಟರೊಂದಿಗೆ ಚಿತ್ರಮಂದಿರಕ್ಕೆ ಇರುವ ನಂಟು, ಈಗ ಎದುರಿಸುತ್ತಿರುವ ಸಮಸ್ಯೆಗಳು ಹೀಗೆ ಇನ್ನೂ ಹಲವು ವಿಷಯಗಳು ವಿಡಿಯೋ ರೂಪದಲ್ಲಿ ನಿಮ್ಮ ಮುಂದಿಡುವ ಪ್ರಯತ್ನ ನಮ್ಮದು, ಬೆಂಗಳೂರಿನ ಪ್ರತಿಷ್ಠಿತ ಚಿತ್ರಮಂದಿರಗಳಲ್ಲಿ ಒಂದಾದ 'ವೆಂಕಟೇಶ್ವರ' ಚಿತ್ರಮಂದಿರ ನಡೆಸುತ್ತಿರುವ ಜಗದೀಶ್ ತೆಲುಗು ನಟ ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಟಪುರಮುಲೊ ಚಿತ್ರದ ಬಗ್ಗೆ ಮಾತನಾಡಿದ್ದಾರೆ
Recommended