ಕಲೆಕ್ಷನ್ ನಲ್ಲಿ ಸೋತ ತಲೈವಿ, ಸೋಲೋಕೆ ಇದೆ ಹಲವು ಕಾರಣ
  • 3 years ago
ಜಯಲಲಿತಾ ಜೀವನದ ಆಧರಿಸಿದ 'ತಲೈವಿ' ಸಿನಿಮಾವು ಇಂದು ಬಿಡಗುಡೆ ಆಗಿದ್ದು, ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಜಯಲಲಿತಾ ಪಾತ್ರದಲ್ಲಿ ಕಂಗನಾ ರನೌತ್ ನಟಿಸಿದ್ದು, ಎಂಜಿಆರ್ ಪಾತ್ರದಲ್ಲಿ ಅರವಿಂದ ಸ್ವಾಮಿ ನಟಿಸಿದ್ದಾರೆ. ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸೋತಿದೆ

AIADMK leader Jayakumar said some factual errors were there about AIADMK leader MGR and Jayalalitha in the movie Thalaivii. He demand to delete that sence
Recommended