ಮತ್ತೊಂದು ಹೊಸ ಚಿತ್ರ ಘೋಷಣೆ ಮಾಡಿದ KGF ನಿರ್ಮಾಪಕ

  • 3 years ago
ಕೆಜಿಎಫ್ ಚಾಪ್ಟರ್ 2' ಬಿಡುಗಡೆ ಬಗ್ಗೆ ಅಪ್‌ಡೇಟ್ ಕೊಡಿ ಎಂದು ಚಿತ್ರಪ್ರೇಮಿಗಳು ವರ್ಷಗಳಿಂದ ಕಾಯ್ತಿದ್ದಾರೆ. ಆದರೆ, ಹೊಂಬಾಳೆ ಫಿಲಂಸ್ ಮಾತ್ರ ಒಂದರ ಹಿಂದೆ ಮತ್ತೊಂದರಂತೆ ಹೊಸ ಹೊಸ ಚಿತ್ರಗಳನ್ನು ಘೋಷಣೆ ಮಾಡ್ತಾನೆ ಇದೆ. ಕೊರೊನಾ ಬಿಕ್ಕಟ್ಟಿನಿಂದ ಕಂಗಲಾಗಿರುವ ಈ ಸಮಯದಲ್ಲಿ ಹೊಂಬಾಳೆ ಫಿಲಂಸ್ ಮೂರು ಹೊಸ ಪ್ರಾಜೆಕ್ಟ್ ಪ್ರಕಟಿಸಿ ಅಚ್ಚರಿ ಮೂಡಿಸಿತ್ತು. ಈಗ ಇನ್ನೊಂದು ಹೊಸ ಚಿತ್ರ ಕೈಗೆತ್ತಿಕೊಂಡಿದೆ

Hombale Films 12th project title and first look to release on September 22nd at 3:10 PM.

Recommended