ಕೆ. ಎಲ್ ರಾಹುಲ್ RCBಯ ನೆಕ್ಟ್ಸ್ ಕ್ಯಾಪ್ಟನ್ ಆಗೋದು ಕನ್ಫರ್ಮ್!! | Oneindia Kannada
  • 3 years ago
ಕೆ. ಎಲ್ ರಾಹುಲ್ ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದರು. ಆದರೆ, ಪ್ಲೇ ಆಫ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದರ ಬೆನ್ನಲ್ಲೇ ರಾಹುಲ್ ಟ್ವಿಟ್ಟರ್​ನಲ್ಲಿ ಮಾಡಿರುವ ಒಂದು ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

kl rahul tweet hints at he joins royal challengers bangalore after pubjab kings crash out of ipl 2021
Recommended