ಟೀಮ್ ಇಂಡಿಯಾ ಜೊತೆ ಅಭ್ಯಾಸದಲ್ಲಿ ಕಾಣಿಸಿಕೊಂಡ ಧೋನಿ | Oneindia Kannada

  • 3 years ago
ಐಪಿಎಲ್ ಟೂರ್ನಿ ಮುಗಿಸಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಟೀಮ್ ಇಂಡಿಯಾ ಬಯೋಬಬಲ್ ಸೇರಿಕೊಂಡಿದ್ದು ತಾಲೀಮು ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೊಸ ಜವಾಬ್ಧಾರಿಯೊಂದಿಗೆ ಭಾರತೀಯ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ..

Dhoni was seen helping team India practice ahead of t20 worldcup

Recommended