ಮತ್ತೆ ತೆರೆ ಮೇಲೆ ಮಿಂಚಲು ಬರುತ್ತಿದ್ದಾರೆ ನಟಿ ಪ್ರೇಮಾ

  • 3 years ago
ನಟಿ ಪ್ರೇಮಾ 2009ರ ಬಳಿಕ ಸಿನಿಮಾಗಳಿಂದ ದೂರ ಉಳಿದಿದ್ದರು. ಮತ್ತೆ ಕಮ್‌ ಬ್ಯಾಕ್ ಮಾಡಿದ್ದರೂ ಆದರೂ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಈಗ 4 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಿ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ.

Senior Actress Prema last seen with Upendra starrer Upendra Matte Hutti Baa. After this film she again disappear from acting in films. Now she is making come back with Wedding Gift.

Recommended