ಅಂಬಿ ಅಗಲಿ 3 ವರ್ಷ ಆಯ್ತು, ಸಮಾಧಿ ಬಳಿ ಬಂದ ಕುಟುಂಬ

  • 2 years ago
ಅಂಬಿ ಅವರನ್ನು ಕಳೆದುಕೊಂಡ ನೋವು ಇನ್ನೂ ಕಡಿಮೆ ಆಗಿಲ್ಲ. ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು, ಆಪ್ತರು ಅಂಬರೀಶ್​ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಶ್ ಸಮಾಧಿಗೆ ಇಂದು ಕುಟುಂಬದವರು, ಆಪ್ತರು, ಅಭಿಮಾನಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ

Ambareesh 3rd Death Anniversary Sumalatha Ambareesh And Family Visit Ambareesh Graveyard to do pooja

Recommended