Lockdown ವಿಚಾರವಾಗಿ ಸುಳ್ಳು ಸುದ್ದಿ ಹರಡಬೇಡಿ - Dr. Sudhakar | Oneindia Kannada

  • 3 years ago
ಓಮಿಕ್ರಾನ್ ರೂಪಾಂತರ ತಳಿ ಬಗ್ಗೆ ತೀವ್ರ ಆತಂಕ ಬೇಡ. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

Omicron variant , is it more dangerous than Delta . Lockdown assumptions have already started and here is what health minister has to say

Recommended