ಪುನೀತ್‌ಗಾಗಿ ಪವನ್ ಕಲ್ಯಾಣ್ ಅಭಿಮಾನಿಗಳ ಮಹತ್ಕಾರ್ಯ

  • 2 years ago
ಪವರ್‌ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಹಾಗೂ ನೇತ್ರದಾನಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 6ರಂದು ಅಪ್ಪು ನೆನಪಿನಲ್ಲಿ ನಡೆಯುತ್ತಿರುವ ಈ ಮಹತ್ ಕಾರ್ಯದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

Pawan Kalyan fans from Kolar Chintamani organizing eye and blood donation camp to remember Puneeth Rajkumar. It will be held at december 06th.

Recommended