Virat ಟೈಮ್ ಮುಗೀತು ಈಗ Ganguly ಟೈಮ್ ಅಂತಾ ರವಿ ಶಾಸ್ತ್ರಿ ಹೇಳಿದ್ಯಾಕೆ? | Oneindia Kannada
  • 2 years ago
ಬಿಸಿಸಿಐ ಹಾಗೂ ವಿರಾಟ್ ಕೊಹ್ಲಿ ನಡುವಣ ಈ ವಿವಾದದ ಬಗ್ಗೆ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ. ಈ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಸೌರವ್ ಗಂಗೂಲಿ ಬಾಯ್ದಿಡಲಿ ಎಂದು ಖಡಕ್ ಆಗಿ ರವಿಶಾಸ್ತ್ರಿ ಹೇಳಿದ್ದಾರೆ.
#ViratKohli #SouravGanguly

Ravi Shastri has finally broken his silence on the matter. Shastri reckons it is not appropriate to make a comment until it is known what exactly happened.
Recommended