ದರ್ಶನ್ ಅಭಿಮಾನಿಗಳಿಂದ ವಿಶೇಷ ಅಭಿಯಾನ
  • 2 years ago
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಅಭಿಮಾನಿಗಳು ಬೆಟಾಲಿಯನ್ ಜೊತೆಗೆ ಸಂಭ್ರಮಕ್ಕೆ ರೆಡಿ ಆಗುತ್ತಿದ್ದಾರೆ. ತಿಂಗಳಿಗೂ ಮೊದಲೇ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು ಎನ್ನುವ ಯೋಜನೆಯನ್ನು ಅಭಿಮಾನಿಗಳು ಹಾಕಿಕೊಂಡಿದ್ದಾರೆ

Actor Darshan Fans Are Ready To Make His Birthday Very Special, Released The Letter About Plans,
Recommended