ಕೊಹ್ಲಿ ರಾಹುಲ್ ಮಧ್ಯೆ ವೈಮನಸ್ಸಿದೆ ಅನ್ನೋದಕ್ಕೆ ಸಾಕ್ಷಿಯಾಯ್ತು ಈ ಘಟನೆ | Oneindia Kannada
  • 2 years ago
ವಿರಾಟ್ ಕೊಹ್ಲಿ ಮತ್ತು ಟೀಮ್ ಇಂಡಿಯಾದ ತಾತ್ಕಾಲಿಕ ನಾಯಕ ಕೆಎಲ್ ರಾಹುಲ್ ನಡುವೆ ವೈಮನಸ್ಸಿದೆ ಹಾಗೂ ಟೀಮ್ ಇಂಡಿಯಾ ಇಬ್ಭಾಗವಾಗಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದನೀಶ್ ಕನೇರಿಯಾ ಹೇಳಿಕೆ ನೀಡಿದ್ದಾರೆ.

Team India divided into two groups' - former Pakistani bowler makes a BIG statement
Recommended