ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಪ್ರಭಾಸ್ ಇತ್ತೀಚೆಗೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ!
  • 2 years ago
ಪ್ರಭಾಸ್ ಹೊರಗೆ ಎಲ್ಲಿಯೂ ಕಾಣಿಸುತ್ತಿಲ್ಲ. ಪ್ರಭಾಸ್ ಯಾಕೆ ಹೊರಗೆ ಬರುತ್ತಿಲ್ಲ? ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.'ರಾಧೆ ಶ್ಯಾಮ್' ಚಿತ್ರದ ಬಿಡುಗಡೆ ಕೋವಿಡ್ ಪ್ರಭಾವದಿಂದ ಮುಂದೂಡಲ್ಪಟ್ಟಿದೆ. ಸಿನಿಮಾ ಶೂಟಿಂಗ್ ಇಲ್ಲದ ಕಾರಣ ಯಾರ ಕಣ್ಣಿಗೂ ಬೀಳದೆ ಭೂಗತರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುತ್ತಿದೆ.

Pan India Superstar Prabhas has gone to underground, Prabhas, who is currently working on the line-up of films, has also agreed to do two more film.
Recommended