RCB ಮುಂದಿನ ನಾಯಕ ಇವರೇ ಆದರೆ ಚೆಂದ | Oneindia Kannada
  • 2 years ago
ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನವೇ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

Ajith Agarkar has spoke about RCB
Recommended