ಬಾಲಯ್ಯನ ಅಡ್ಡದಿಂದಲೇ ಫ್ಯಾನ್ಸ್ ಗೆ ಸಿಹಿಸುದ್ದಿ ಕೊಟ್ಟ ದುನಿಯಾ ವಿಜಯ್

  • 2 years ago
ದುನಿಯಾ ವಿಜಯ್ ನಟನೆಯ 28ನೇ ಸಿನಿಮಾ ಹಾಗೂ ನಿರ್ದೇಶನದ ಎರಡನೇ ಚಿತ್ರದ ಟೈಟಲ್ ಮಹಾಶಿವರಾತ್ರಿಯಂದು ಘೋಷಣೆಯಾಗಲಿದೆ. ಈ ಸಿನಿಮಾವನ್ನು ಶಿವಣ್ಣ ನಟಿಸುತ್ತಿರುವ 'ಬೈರಾಗಿ' ಸಿನಿಮಾದ ನಿರ್ಮಾಪಕ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.

Duniya Vijay starrer 28th and directed second movie will be launch title on Mahashivarathri. Bhairagi movie producer Krishna Sarthak will be producing the movie.

Recommended