Student Vinay Who Airlifted From Ukraine Speaks To Public TV

  • 2 years ago
ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಏರ್‌ಲಿಫ್ಟ್ ಮೂಲಕ ವಾಪಸ್ ಕರೆತರಲಾಗುತ್ತಿದೆ. ಉಕ್ರೇನ್‌ನಲ್ಲಿ ತಾವು ಅನುಭವಿಸಿದ ತೊಂದರೆಗಳ ಬಗ್ಗೆ ವಿದ್ಯಾರ್ಥಿಗಳು ಮಾತನಾಡುತ್ತಿದ್ದು, ವಿದ್ಯಾರ್ಥಿ ವಿನಯ್ ಕೂಡ ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

#PublicTV #Ukraine

Recommended