ಡಿನೋಟಿಫಿಕೇಷನ್ ಕೇಸ್ - ಯಡಿಯೂರಪ್ಪ ಗೆ ದೊಡ್ಡ ತಲೆ ನೋವು ! | Oneindia Kannada
  • 2 years ago
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೊಂದು ಭೂ ಸಂಕಷ್ಟ ಎದುರಾಗಿದೆ. ಡಿನೋಟಿಫಿಕೇಷನ್ ಹಗರಣ ಬೆನ್ನು ಬಿಡದಂತೆ ಅವರನ್ನು ಕಾಡುತ್ತಿದ್ದು, 9 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ ಬಂದಿದ್ದು, ಇದೀಗ ಮತ್ತೆ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ.

Former chief minister B.S. Yeddyurappa had another land affliction. The denotification scandal haunted him and brought him back to life 9 years ago, and is now being summoned by a special court.
Recommended